ಸರ್ಕಾರಿ ಉದ್ಯೋಗ ಪಡೆಯಬೇಕು ಅದರಲ್ಲೂ ಸಾರಿಗೆ ಇಲಾಖೆ ಉದ್ಯೋಗವಕಾಶಗಳನ್ನ ಪಡೆದುಕೊಳ್ಳಬೇಕು ಅಂದುಕೊಂಡಿದ್ದವರಿಗೆ ಇದೀಗ ಸಿಹಿಸುದ್ದಿ ಸಿಕ್ಕಿದ್ದು.. ನೀವು ಕೂಡ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಲ್ಲಿ ಉದ್ಯೋಗ ಪಡೆಯಬಹುದು. ಹೌದು ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೆಎಸ್‌ಆರ್‌ಟಿಸಿ ಚಾಲಕ, ಅಪ್ರೆಂಟಿಸ್ ಟ್ರೈನಿಗಳು, ಎಸ್‌ಡಿಎ, ಕಚೇರಿ ಸಹಾಯಕ ಸೇರಿದಂತೆ 3553 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ.
ಇನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ತನ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಸರ್ಕಾರಿ ಹುದ್ದೆ ಪಡೆಯಲು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. KSRTC ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ನೇಮಕಾತಿಗೆ ಅಧಿಸೂಚನೆಯನ್ನ ಈಗಾಗ್ಲೇ ಹೊರಡಿಸಿದೆ. ಹೀಗಾಗಿ KSRTC ತನ್ನಲ್ಲಿ ಖಾಲಿ ಇರುವ 1468 ಹುದ್ದೆಗಳಿಗೆ ನೇಮಕಾತಿಗೆ ಅನುಮೋದನೆ ನೀಡಿದ್ದು, ಅರ್ಜಿ ನಮೂನೆಗಳು ಅತಿ ಶೀಘ್ರದಲ್ಲಿ ಪ್ರಾರಂಭವಾಗಲಿವೆ. ಹೌದು KSRTC ನೇಮಕಾತಿ ಅರ್ಜಿ ನಮೂನೆಯು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಮಾಡುವ ಮೊದಲು ಅಭ್ಯರ್ಥಿಗಳು ಇಲ್ಲಿನ ವೇತನ, ವಯೋಮಿತಿ, ಇನ್ನಿತರೆ ಮಾಹಿತಿ ಪೂರ್ಣಯ ಬಗ್ಗೆ ತಿಳಿದುಕೊಂಡು ಅರ್ಜಿಯ ನ್ನ ಸಲ್ಲಿಸಬೇಕು. ಹೀಗಾಗಿ ಹೆಚ್ಚಿನ ಮಾಹಿತಿ www.ksrtc.in ಇಲ್ಲಿಗೆ ಭೇಟಿ ನೀಡಿ, ಅಥವಾ ಈ ಲೇಖನವನ್ನ ಸಂಪೂರ್ಣವಾಗಿ ಓದಿ ಪರಿಪೂರ್ಣ ವಿವರವಣ್ಣ ತಿಳಿದುಕೊಳ್ಳಿ.
ಇನ್ನು ನೇಮಕಾತಿ ಅಧಿಸೂಚನೆ ಬಗ್ಗೆ ಒಂದೊಂದಾಗಿ ಸಂಪೂರ್ಣ ಮಾಹಿತಿಯನ್ನ ನೋಡ್ತಾ ಹೋಗೋಣ. ಮೊದಲಿಗೆ ಸಂಸ್ಥೆ ಅಥವಾ ನಿಗಮದ ಹೆಸರು ಕೆ ಎಸ್ ಆರ್ ಟಿ ಸಿ, ಒಟ್ಟು ಖಾಲಿಯಿರುವ ಹುದ್ದೆಗಳು 3553, ಇನ್ನು ವಯಸ್ಸಿನ ಮಿತಿ ನೋಡೋದಾದ್ರೆ ಕೆಎಸ್‌ಆರ್‌ಟಿಸಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷದಿಂದ ಗರಿಷ್ಠ 40 ವರ್ಷಗಳವರೆಗೆ ನಿಗದಿ ಮಾಡಲಾಗಿದೆ. ಇದರ ಜೊತೆಗೆ ಮುಖ್ಯವಾಗಿ ಜಾತಿ ಆಧಾರಿತವಾಗಿ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
ಹೀಗಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಪೈಕಿ ಸಾಮಾನ್ಯ 2A, 2B, 3A ಮತ್ತು 3B ಅವರಿಗೆ 500 ರೂಪಾಯಿ ನಿಗದಿಪಡಿಸಲಾಗಿದೆ. ಇತರ ವರ್ಗದ ಅಭ್ಯರ್ಥಿಗಳಿಗೆ ಇತರರಿಗೆ 250 ರೂಪಾಯಿ ನಿಗದಿ ಮಾಡಲಾಗಿದೆ. ಹೀಗಾಗಿ ಅರ್ಜಿ ಶುಲ್ಕವನ್ನ ಅರ್ಜಿ ಸಲ್ಲಿಸುವವರು ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು. ಇನ್ನು ಮುಖ್ಯವಾಗಿ ಶೈಕ್ಷಣಿಕ ಅರ್ಹತೆ ಬಗ್ಗೆ ನೋಡೋದಾದ್ರೆ ಅರ್ಜಿ ಸಲ್ಲಿಸಲು ಇಷ್ಟವಿರುವ ಅರ್ಹ ಅಭ್ಯರ್ಥಿಗಳು 10 ನೇ ತರಗತಿ ಮತ್ತು ಡ್ರೈವಿಂಗ್ ಲೈಸೆನ್ಸ್ / ಪದವಿಯನ್ನು ಹೊಂದಿರಬೇಕು ಭಾರತದಲ್ಲಿ ಯಾವುದೇ ಮಾನ್ಯತೆ ಪಡೆದ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಕೆಗೆ ದಿನಾಂಕ ಶೀಘ್ರವೇ ಪ್ರಕಟವಾಗಲಿದ್ದು, ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಆದ್ರೆ ಹೆಚ್ಚಿನ ಮಾಹಿತಿಗೆ ಸಿಗ್ತದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಉದ್ಯೋಗಕಾಂಕ್ಷಿಗಳು ಈಗಲೇ ಅರ್ಜಿ ಸಲ್ಲಿಸಿ ಉದ್ಯೋಗ ಪಡೆಯಬಹುದು
ಸ್ನೇಹಿತರೆ ಮೊದಲನೇದಾಗಿ ಈ ಒಂದು ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡಲು ನೀವೇನಾದರೂ ಅರ್ಜಿ ಸಲ್ಲಿಸಬೇಕು ಅಂದರೆ ನಿಮ್ಮ ಬಳಿ ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಬೇಕಾಗುತ್ತದೆ ಯಾಕೆಂದರೆ ಆಧಾರ್ ಕಾರ್ಡ್ ನ ಬಳಸಿಕೊಂಡು ನೀವು ಕರ್ನಾಟಕದವರ ಅಥವಾ ಇಲ್ಲವ ಎಂಬುದನ್ನು ತಿಳಿದುಕೊಳ್ಳಲು ಆಧಾರ್ ಕಾರ್ಡನ್ನು ಕಡ್ಡಾಯವಾಗಿ ನೀವು ಯಾವುದೇ ಕೆಲಸಕ್ಕೆ ಅರ್ಜಿಯನ್ನು ಸಲ್ಲಿಸುವಾಗಲು ಕೂಡ ಈ ಒಂದು ಆಧಾರ್ ಕಾರ್ಡನ್ನು ನೀವು ಕಡ್ಡಾಯವಾಗಿ ಸಬ್ಮಿಟ್ ಮಾಡಬೇಕಾಗುತ್ತದೆ. ಇನ್ನು ಅರ್ಜಿ ಸಲ್ಲಿಸುವವರು ಏಳನೇ ತರಗತಿ ಪಾಸ್ ಮಾಡಿರಬೇಕು.
ಸ್ನೇಹಿತರೆ ನೀವೇನಾದರೂ ಈ ಒಂದು ಸಾರಿಗೆ ಇಲಾಖೆಯ ವಾಹನಗಳನ್ನು ಚಾಲನೆ ಮಾಡಲು ನಿಮಗೆ ಬರುವುದಾದರೆ ನಿಮ್ಮ ಬಳಿ ಕಡ್ಡಾಯವಾಗಿ ಹೆವಿ ವಾಹನಗಳನ್ನ ಓಡಿಸುವಂತಹ ಲೈಸೆನ್ಸ್ ನಿಮ್ಮ ಬಳಿ ಇರಬೇಕಾಗುತ್ತದೆ ನಿಮ್ಮ ಬಳಿ ಲೈಸೆನ್ಸ್ ಇಲ್ಲವೆಂದರೆ ನೀವು ತಕ್ಷಣವೇ ಆರ್ ಟಿ ಓ ಆಫೀಸ್ ನಲ್ಲಿ ಈ ಒಂದು ಲೈಸೆನ್ಸ್ ಅನ್ನು ಮಾಡಿಸಿಕೊಳ್ಳಬೇಕಾಗುತ್ತದೆ ಆನಂತರ ನೀವು ಸಾರಿಗೆ ಇಲಾಖೆಯ ಕೆಲಸಕ್ಕೆ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ಪಡೆದುಕೊಳ್ಳಬಹುದು. ನೀವು ಏಳನೇ ತರಗತಿಯನ್ನು ಪಾಸ್ ಮಾಡಿರುವುದಕ್ಕೆ ನಿಮ್ಮ ಬಳಿ 7ನೇ ತರಗತಿಯ ಅಫೀಸಿಯಲ್ ಮಾರ್ಕ್ಸ್ ಕಾರ್ಡ್ ಅನ್ನು ನೀವು ಕಡ್ಡಾಯವಾಗಿ ಈ ಒಂದು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಬ್ಮಿಟ್ ಮಾಡಬೇಕಾಗುತ್ತದೆ.
ಇದಲ್ಲದೆ ಸ್ನೇಹಿತರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ನಂತರ ಇಲಾಖೆ ಬಿಡುಗಡೆ ಮಾಡುವಂತಹ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಇಲಾಖೆಯು ನೀಡಿರುವ ಎಲ್ಲಾ ಹುದ್ದೆಗಳ ಮಾಹಿತಿಯನ್ನು ನೋಡಿಕೊಂಡು ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕ್ ನೀಡಿರುತ್ತೇವೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಎಲ್ಲಾ ವಿಳಾಸವನ್ನು ಅಲ್ಲಿ ಭರ್ತಿ ಮಾಡುವುದರ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಬೆಂಗಳೂರು ಮೆಟ್ರೋ ದಲ್ಲಿ ಉದ್ಯೋಗ ಅವಕಾಶ ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.