ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಮಾಡಿಕೊಳ್ಳಲಿರುವ ರಾಜ್ಯ ಸರಕಾರ.

ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರದ ನಿರ್ಧರಿಸಿದ್ದು ಈಗಾಗಲೇ ಆನ್ಲೈನ್ ಅರ್ಜಿ ಲಿಂಕ್ ಬಿಡುಗಡೆ ಮಾಡಲಾಗಿದೆ. ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

WhatsApp Group Join Now
Telegram Group Join Now

ವಿಧಾನ ಸಭಾ ಕಲಾಪದಲ್ಲಿ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ :- ಇಂದು ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ ಸಮಯದ ವೇಳೆಯಲ್ಲಿ ಸದಸ್ಯರಾಗಿರುವ ಕೆ.ಅಬ್ದುಲ್‌ ಜಬ್ಬರ್‌ ಅವರು ಅಂಗನವಾಡಿ ಶಿಕ್ಷಕರ ನೇಮಕಾತಿಯ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅದಷ್ಟು ಬೇಗ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂಬುದನ್ನು ತಿಳಿಸಿದರು. ಅಂಗನವಾಡಿ ಕೇಂದ್ರಗಳ ಮೂಲ ಉದ್ದೇಶವು ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ನೀಡುವ ಜೊತೆ ಜೊತೆಗೆ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಬೇಕು ಎಂದುದಾಗಿದೆ. ಇದೇ ಜುಲೈ 22 ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗುತ್ತಿದೇ ಜಗ್ಗಳೇ ಈ ಬಗ್ಗೆ ಮುಖ್ಯ ಮಂತ್ರಿಗಳೇ ಆದೇಶ ನೀಡಿದ್ದಾರೆ. ರಾಜ್ಯ ಸರಕಾರವು ಅಂಗನವಾಡಿ ಕೇಂದ್ರಗಳ ಉನ್ನತಿಗಾಗಿ ಇನ್ನಷ್ಟು ಹೆಚ್ಚಿನ ಕೆಲಸಗಳನ್ನು ಮಾಡಲಿದೆ ಎಂಬುದನ್ನು ತಿಳಿಸಿದರು.

ಅಂಗನವಾಡಿ ಮಕ್ಕಳಿಗೆ ಉತ್ತಮ ಆಹಾರ ನೀಡುವಲ್ಲಿ ಸರಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ:- 5 ವರ್ಷದ ಒಳಗಿನ ಮಕ್ಕಳಿಗೆ ಹೆಚ್ಚಿನ ಪೌಷ್ಠಿಕ ಆಹಾರವನ್ನು ನೀಡಬೇಕಾಗುತ್ತದೆ. ಆ ನಿಟ್ಟಿನಲ್ಲಿ ಸರಕಾರವು ಅಂಗನವಾಡಿ ಮಕ್ಕಳಿಗೆ ಫುಡ್ ರೂಪದಲ್ಲಿ ಉತ್ತಮ ಆಹಾರವನ್ನು ನೀಡುತ್ತದೆ. ರಾಜ್ಯ ಸರ್ಕಾರವು ಪೌಷ್ಠಿಕ ಆಹಾರ ಯೋಜನೆಯ ಅಡಿಯಲ್ಲಿ ಅಂಗನವಾಡಿ ಮಕ್ಕಳಿಗೆ ಅಕ್ಕಿ, ಹಾಗೂ ಗೋಧಿಯನ್ನು ಕೇಂದ್ರ ಸರ್ಕಾರದ ಎಫ್‌.ಸಿ.ಐ ಮೂಲಕ ನೀಡುತ್ತಿದೆ. ಇದರ ಜೊತೆಗೆ ಮಕ್ಕಳಿಗೆ ಹಾಲಿನ ಪುಡಿಯನ್ನು ಕೆ.ಎಂ.ಎಫ್‌ ಮೂಲಕ ಖರೀದಿಸಿ ಮಕ್ಕಳಿಗೆ ನೀಡಲಾಗುತ್ತದೆ. ಇನ್ನು ಮಲ್ಲಿಗೆ . ಕೋಳಿಮೊಟ್ಟೆಗಳನ್ನು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸ್ಥಳೀಯವಾಗಿ ಖರೀದಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ನವೋದಯ ಉಚಿತ ವಸತಿ ಶಾಲೆಗಳಲ್ಲಿ 2025ನೇ ಸಾಲಿಗೆ 6ನೇ ಕ್ಲಾಸ್ ಪ್ರವೇಶ; ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

ಅಂಗನವಾಡಿ ಕೇಂದ್ರದಲ್ಲಿ ಅಹಿತಕರ ಘಟನೆ ನಡೆದಿಲ್ಲ, ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ :-

ರಾಜ್ಯದಲ್ಲಿ ಕಳೆದ 49 ವರ್ಷದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದು ಬಂದಿಲ್ಲ. ಇನ್ನು ಇದರ ಬಗ್ಗೆ ಹೆಚ್ಚಿನ ಕ್ರಮ ಕೈಗೊಳ್ಳಲು ಸ್ವತಃ ನಾನು ಕೆಲವು ಅಂಗನವಾಡಿ ಕೇಂದ್ರಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಲಿದ್ದೇನೆ ಎಂಬುದನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟವಾಗಿ ತಿಳಿಸಿದರು. ಈ ಹಿಂದೆ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಸೃಷ್ಠಿ ಎಂಬ ಯೋಜನೆಯನ್ನು ಆರಂಭ ಮಾಡಿದ್ದರು. ಆಗದ ಪೌಷ್ಠಿಕ ಆಹಾರ ನೀಡುವ ಸಲುವಾಗಿ ಮಕ್ಕಳಿಗೆ ಮೊಟ್ಟೆ ನೀಡಲು ನಿರ್ಧರಿಯಲಾಗುತ್ತು. ಕರ್ನಾಟಕ ರಾಜ್ಯದಲ್ಲಿ 69 ಸಾವಿರ ಅಂಗನವಾಡಿ ಕೇಂದ್ರ ಗಳು ಇವೆ. ಇದರಲ್ಲಿ ಕೆಲವು ಅಂಗನವಾಡಿ ಕೇಂದ್ರದಲ್ಲಿ ಸಮಸ್ಯೆ ಕಂಡುಬಂದಿದೆ. ಇದರ ಬಗ್ಗೆ ಗಮನ ಹರಿಸುತ್ತದೆ ಎಂದು ಸಚಿವೆ ಮಾಹಿತಿ ನೀಡಿದರು.

ಕೇಂದ್ರ ಸರ್ಕಾರವು ಯಾವುದೇ ದರವನ್ನು ಪರಿಷ್ಕರಣೆ ಮಾಡಿಲ್ಲ: ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಕೊಡುವ ಸಲುವಾಗಿಯೇ ಕೇಂದ್ರ ಸರ್ಕಾರವು ಪ್ರತಿ ಒಂದು ಮಗುವಿಗೆ 8 ರೂಪಾಯಿ ಹಣವನ್ನು ನೀಡುತ್ತಲಿದೆ. ಕೇಂದ್ರವು ಕಳೆದ 9 ವರ್ಷಗಳಿಂದ ಈ ಮೊತ್ತವನ್ನು ಹೆಚ್ಚು ಮಾಡಲೇ ನಾವು ಈಗ ಕೇಂದ್ರ ನೀಡುವ ಈ ಹಣದಲ್ಲಿಯೇ ಅಂಗನವಾಡಿ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ ಸರಕಾರದಿಂದ ಸಹಾಯ ಧನ ಸಿಗಲಿದೆ.

Sharing Is Caring:

Leave a Comment