ಗೃಹಲಕ್ಷ್ಮಿ ಯೋಜನೆ ಹಣ ಇನ್ನೂ ನಿಮ್ಮ ಖಾತೆಗೆ ಜಮಾ ಆಗದಿದ್ರೆ ತಕ್ಷಣವೇ ಈ ಕೆಲಸ ಮಾಡಿ!

ಗೃಹಲಕ್ಷ್ಮಿ ಯೋಜನೆಯ(Gruha Lakshmi Yojana) ಹಣ ಬಾರದೆ ಹಲವಾರು ಮಹಿಳೆಯರು ಕಂಗಾಲಾಗಿದ್ದಾರೆ. ಗೃಹಲಕ್ಷ್ಮಿ ಹಣದಿಂದ ಎಷ್ಟೋ ಲಾಭಗಳನ್ನು ಪಡೆಯುತ್ತಿರುವ ಮಹಿಳೆಯರು ಈಗ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಬಾರದೆ ಇರುವುದು ಹಲವರಿಗೆ ಬೇಸರ ಆಗಿದೆ. ಆದರೆ ನೀವು ಈ ವಿಧಾನವನ್ನು ಅನುಸರಿಸಿದರೆ ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ.

WhatsApp Group Join Now
Telegram Group Join Now

ಈಗಾಗಲೇ ಹಲವಾರು ಜನರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರಲಿದೆ :- ಸ್ವಲ್ಪ ದಿನಗಳ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜೂನ್ 25 ರ ಬಳಿಕ ರಾಜ್ಯದ ಎಲ್ಲ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮಿ ಯೋಜನೆಯ(Gruha Lakshmi Yojana) ಹಣ ಬರಲಿದೆ ಎಂದು ಮಾಹಿತಿ ನೀಡಿದ್ದರು ಅದರಂತೆಯೇ ಹಲವಾರು ಮಹಿಳೆಯರಿಗೆ ಈಗಾಗ್ಲೇ ಗೃಹ ಲಕ್ಷ್ಮಿ ಹಣ ಜಮಾ ಆಗಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಖಾತೆಯ ಹಣ ಜಮಾ ಆಗದೆ ಇದ್ದವರು ಹೀಗೆ ಮಾಡಿ :- ಜೂನ್ ತಿಂಗಳ ಗೃಹಲಕ್ಷ್ಮಿ ಖಾತೆಯ ಹಣ ಜಮಾ ಆಗದೆ ಇದ್ದರೆ ನೀವು NPC ಸಕ್ರಿಯವಾಗಿ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು. ಇದರ ಜೊತೆಗೆ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡ್ ನಂಬರ್ ಲಿಂಕ್ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕು. ನಿಮ್ಮ ಖಾತೆಗೆ ಗೃಹ ಲಕ್ಷ್ಮಿ ಹಣವು ಬಾರದೆ ಇದ್ದರೆ ನೀವು ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿರುವ ಬ್ಯಾಂಕ್ ಖಾತೆಯ ಹೊಂದಿರುವ ಬ್ಯಾಂಕ್ ಗೆ ಹೋಗಿ ಪರಿಶೀಲನೆ ನಡೆಸಿ ಅದಿಕಾರಿಗಳು ಮಾರ್ಗದರ್ಶನ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: SBI ಬ್ಯಾಂಕ್ ಶಿಶು ಮುದ್ರಾ ಯೋಜನೆ ಅಡಿಯಲ್ಲಿ 50,000 ರೂಪಾಯಿ ಸಾಲ ನೀಡುತ್ತಿದೆ; ಈ ರೀತಿ ಅರ್ಜಿ ಸಲ್ಲಿಸಿ. 

ಆನ್ಲೈನ್ ಮೂಲಕ ಗೃಹಲಕ್ಷ್ಮಿ ಯೋಜನೆಯ(Gruha Lakshmi Yojana) ಹಣ ಜಮಾ ಆಗಿರುವ ಬಗ್ಗೆ ಮಾಹಿತಿ ತಿಳಿಯಿರಿ:-

  1. ಅಪ್ಲಿಕೇಶನ್ ಡೌನ್ಲೋಡ್ ಮಾಡಿ :- ಸರ್ಕಾರವು ಗೃಹ ಲಕ್ಷ್ಮಿ ಯೋಜನಯ ಬಗ್ಗೆ ಮಾಹಿತಿಗಳು ಹಾಗೂ ವಯಕ್ತಿಕ ವಿವರಗಳನ್ನು ನೋಡಲು ಸುಲಭ ಆಗಲಿ ಎಂಬ ನಿಟ್ಟಿನಲ್ಲಿ ಡಿಬಿಟಿ ಕರ್ನಾಟಕ’ ಅಪ್ಲಿಕೇಶನ್ ಬಿಡುಗಡೆ ಗೊಳಿಸಿದೆ. ನೀವು ಈ ಅಪ್ಲಿಕೇಶನ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಇರುವ Play Store ಗೆ ಹೋಗಿ ಡಿಬಿಟಿ ಕರ್ನಾಟಕ ಎಂದು ಟೈಪ್ ಮಾಡಿ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
  2. ಇನ್ಸ್ಟಾಲ್ ಮಾಡಿಕೊಳ್ಳಿ :- ನೀವು ಡೌನ್ಲೋಡ್ ಮಾಡಿರುವ ಡಿಬಿಟಿ ಕರ್ನಾಟಕ’ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿಕೊಳ್ಳಿ.
  3. ಮಾಹಿತಿ ನಮೂದಿಸಿ :- ನೀವು ಅಪ್ಲಿಕೇಶನ್ ಓಪನ್ ಮಾಡಿದ ಕೂಡಲೇ ನಿಮಗೆ ನಿಮ್ಮ ಆಧಾರ್ ಕಾರ್ಡ್ ನಮೂದಿಸದಲೂ ಕೇಳುತ್ತದೆ. ನೀವು ಖಾಲಿ ಇರುವ ಜಗಳಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ತಪ್ಪಿಲ್ಲದಂತೆ ನಮೂದಿಸಬೇಕು. ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ನೇರವಾಗಿ OTP ಬರುತ್ತದೆ. ನೀವು ಅದನ್ನು ಸಹ ನಮೂದಿಸಬೇಕು. OTP ನಮೂದಿಸಲು ನಿಗದಿತ ಸಮಯ ಇರುತ್ತದೆ. ಆ ಸಮಯದ ಒಳಗೆ ನೀವು OTP ನಮೂದಿಸಬೇಕು.
  4. ಮೊಬೈಲ್ ನಂಬರ್ ಹಾಗೂ ಪಾಸ್ವರ್ಡ್ ಹಾಕಿ :- ನೀವು ಗೃಹ ಲಕ್ಷ್ಮಿ ಖಾತೆಗೆ ಹಾಕಿರುವ ಮೊಬೈಲ್ ನಂಬರ್ ಹಾಗೂ ನಿಮಗೆ ಇಷ್ಟವಾದ password ನಮೂದಿಸಿ.
  5. ಲಾಗ್ ಇನ್ ಆಗಿ ನೀವು ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಿ ಲಾಗ್ ಇನ್ ಆಗಬೇಕು. ನಂತರ ನಿಮಗೆ ನಿಮ್ಮ ಗೃಹ ಲಕ್ಷ್ಮಿ ಖಾತೆಯ ಪೂರ್ಣ ವಿವರಗಳು ಅಂದರೆ ನಿಮ್ಮ ಹೆಸರು ನಿಮ್ಮ ವಿಳಾಸ ನಿಮ್ಮ ಬ್ಯಾಂಕ್ ಅಕೌಂಟ್ ಲಾಸ್ಟ್ ನಾಲ್ಕು ಸಂಖ್ಯೆ ಹಾಗೂ ನಿಮ್ಮ ಖಾತೆಗೆ ಯಾವ ಯಾವ ದಿನಾಂಕದಂದು ಹಣ ಜಮಾ ಆಗಿದೆ ಹಾಗೂ ನಿಮ್ಮ ಅಕೌಂಟ್ ಸ್ಥಿತಿ ಹೇಗಿದೆ ಎಂಬ ಬಗ್ಗೆ ಎಲ್ಲಾ ಮಾಹಿತಿಗಳು ಲಭ್ಯ ಆಗುತ್ತದೆ.

ಇದನ್ನೂ ಓದಿ: ಕೇಂದ್ರ ಸರ್ಕಾರದ ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು 5000 ರೂಪಾಯಿ ಪಿಂಚಣಿ ಪಡೆಯಿರಿ.

Sharing Is Caring:

Leave a Comment